ಮತಯಾಚನೆ ವೇಳೆ ಶಟಲ್ ಬ್ಯಾಡ್ಮಿಂಟನ್ ಆಡಿದ ಕೃಷ್ಣಬೈರೇಗೌಡ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಇಂದು ಬೆಳ್ಳಂಬೆಳಿಗ್ಗೆ ಮತಬೇಟೆ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯನಗರ ವಾರ್ಡ್‌ನಲ್ಲಿ ಮತಯಾಚನೆ ಮಾಡಿದರು. ಸುಬ್ರಮಣ್ಯನಗರದ ಸಂಗೊಳ್ಳಿ ರಾಯಣ್ಣ ಉದ್ಯಾನವನದಲ್ಲಿ ಸಾರ್ವಜನಿಕರನ್ನು ಭೇಟಿಯಾದ ಕೃಷ್ಣಬೈರೇಗೌಡ, ವಾಯುವಿಹಾರಿಗಳ ಜೊತೆಗೆ ಕೆಲ ಕಾಲ ಶಟಲ್ ಬ್ಯಾಡ್ಮಿಂಟನ್ ಆಡಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv