ಸರ್ಕಾರಿ ಶಾಲೆಗೆ ಶಾಸಕರ ದಿಢೀರ್​ ಭೇಟಿ

ಕೊಪ್ಪಳ: ಗಂಗಾವತಿ ತಾಲೂಕಿನ ಪ್ರಗತಿನಗರ ಸರ್ಕಾರಿ ಶಾಲೆಗೆ ಕನಕಗಿರಿ ಶಾಸಕ ಬಸವರಾಜ್ ದಢೇಸೂಗುರು ದಿಢೀರ್​ ಭೇಟಿ ನೀಡಿದರು. ಈ ವೇಳೆ ಅವರು ಶಾಲೆಯನ್ನು ವೀಕ್ಷಿಸಿ ಮಕ್ಕಳ ಕುಂದುಕೊರತೆಗಳನ್ನು ಆಲಿಸಿದರು. ಮಕ್ಕಳು ಶಾಸಕರ ಮುಂದೆ ತಮ್ಮ ಶಾಲೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳನ್ನು ಬಿಚ್ಚಿಟ್ಟರು. ಅಲ್ಲದೇ ಮಕ್ಕಳ ಸಮಸ್ಯೆಗಳನ್ನು ಪರಿಹರಿಸುತ್ತೇನೆಂದು ಭರವಸೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv