ಮೊಬೈಲ್ ಕದಿಯಲು ಯತ್ನಿಸುತ್ತಿದ್ದ ಯುವಕನ್ನು ಹಿಡಿದ ಸಾರ್ವಜನಿಕರು

ಬೆಂಗಳೂರು: ಬೆಳ್ಳಂಬೆಳ್ಳಗೆ ಮೊಬೈಲ್​ ಕಳ್ಳತನ ಮಾಡಲು ಯತ್ನಿಸುತಿದ್ದ ಕಳ್ಳನನ್ನ ಹಿಡಿದ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ವೃತ್ತದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಯುವಕನನ್ನ ಗಮನಿಸಿದ ಸ್ಥಳೀಯರು, ಆತನನ್ನ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇನ್ನು ಆತ ಆಂಧ್ರಪ್ರದೇಶ ಮೂಲದ ಯುವಕ ಎಂದು ತಿಳಿದು ಬಂದಿದ್ದು, ಕಳ್ಳನನ್ನ ಭನ್ನೇರುಘಟ್ಟ ಪೊಲೀಸರಿಗೆ ಒಪ್ಪಿಸಿಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv