ದಸರಾ ಮಹೋತ್ಸವ: KSTRCಯಿಂದ 50 ಹೊಸ ಬಸ್​ಗಳ ಸೇವೆ ಆರಂಭ

ಮೈಸೂರು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ 50 ನೂತನ ಬಸ್ ಸೇವೆ ಆರಂಭಿಸಲಾಗಿದೆ. ಗ್ರಾಮೀಣಾ ಭಾಗಗಳಿಂದ ಆಗಮಿಸುವ ಪ್ರವಾಸಿಗರಿಗಾಗಿ ಹೊಸ ಬಸ್ ಸೇವೆ ಆರಂಭಿಸಲಾಗಿದ್ದು,  ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸಿಎಂ ಕುಮಾರಸ್ವಾಮಿ ಹೆಚ್ಚುವರಿ ಬಸ್ ಸೇವೆಗೆ ಚಾಲನೆ ನೀಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv