ವಿದ್ವತ್​ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಜಾಮೀನು ವಿಚಾರಣೆ ಮುಂದೂಡಿಕೆ

ಬೆಂಗಳೂರು: ವಿದ್ವತ್​ ಮೇಲೆ ಹಲ್ಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಮೊಹಮದ್​ ನಲಪಾಡ್​ಗೆ ಇವತ್ತೂ ಜಾಮೀನು ದೊರೆತಿಲ್ಲ. ಹೆಚ್ಚಿನ ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದಿದ್ದರಿಂದ ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆಗೆ ಬರಲಿಲ್ಲ.

ಹೈ ಕೋರ್ಟ್​ನ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ನಾ ಏಕ ಸದಸ್ಯ ಪೀಠದಲ್ಲಿ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು. ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ (ಜೂನ್​ 13ಕ್ಕೆ) ಮುಂದೂಡಿಕೆಯಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv