ಡಾ.ಸಂಜಯ್ ಡಾಂಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಹಾವೇರಿ: ಹಾವೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಡಾ.ಸಂಜಯ್ ಡಾಂಗೆ ಇಂದು ನಾಮ ಪತ್ರ ಸಲ್ಲಿಸಿದ್ದಾರೆ. ಮೊದಲು ಮನೆ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ನೇರವಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Leave a Reply

Your email address will not be published. Required fields are marked *