ಸಚಿವ ರುದ್ರಪ್ಪ ಲಮಾಣಿ ನಾಮಪತ್ರ ಸಲ್ಲಿಕೆ

ಹಾವೇರಿ: ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಗರದ ವೀರಭದ್ರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಬಂದು ತಮ್ಮ ನಾಮಪತ್ರವನ್ನು ಹಾವೇರಿ ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಿದ್ರು.

Leave a Reply

Your email address will not be published. Required fields are marked *