ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ

ಬೆಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಕಲ್​ ಎಂಬಾತ ಇಮ್ರಾನ್ ಪಾಷಾ ಎಂಬ ಸೋಫಾ ಅಂಗಡಿ ಮಾಲೀಕನನ್ನ, ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಎನ್ನಲಾಗಿತ್ತು. ಆರೋಪಿ ಮೈಕಲ್​ನನ್ನ ಇಂದು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 12ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಹೀಗಾಗಿ ಮೈಕಲ್ ಮೇಲೆ ಗೊಂಡಾ ಆ್ಯಕ್ಟ್ ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv