ರಾಜ್ಯ ಒಕ್ಕಲಿಗ ಸಂಘದ ನೌಕರರಿಂದ ಪ್ರೊಟೆಸ್ಟ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಒಕ್ಕಲಿಗ ಸಂಘದ ನೌಕರರು ಒಕ್ಕಲಿಗರ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು. ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿದ ಹಲವಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು. ಈ ವೇಳೆ ಮನಬಂದಂತೆ ನೇಮಕಾತಿ ಮಾಡಿಕೊಳ್ಳುತ್ತಿರುವುದಕ್ಕೆ ಎಲ್ಲಾ ನಿರ್ದೇಶಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv