ಉಚಿತ ಬಸ್​ಪಾಸ್, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಿ

ಕೋಲಾರ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಘೊಷಣೆ ಮಾಡಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ​ಪಾಸ್​ ನೀಡುವ ಯೋಜನೆಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಬೇಕೆಂದು ಆಗ್ರಹಿಸಿ ಎಸ್​.ಎಫ್​.ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ನಗರದ ಕಾಲೇಜು ವೃತ್ತದಿಂದ ಆರಂಭವಾದ ಪ್ರತಿಭಟನಾ ಱಲಿ ಮೆಕ್ಕೆ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿದ್ರು. ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ : contact@firstnews.tv