ಏ.15ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್​

ಬೆಂಗಳೂರು: 2018-19ನೇ ಸಾಲಿನ  ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 15 ರಂದು ಪ್ರಕಟವಾಗಲಿದೆ. ಏ. 15ರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲು ಪಿಯು ಬೋರ್ಡ್ ಸಿದ್ಧತೆ ನಡೆಸಿದೆ. ಏಪ್ರಿಲ್ 16ರಂದು ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಅಂತಾ ಪಿಯು ಬೋರ್ಡ್ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್​1 ರಿಂದ ​ಮಾರ್ಚ್17ರವರಗೆ ನಡೆದಿದ್ವು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv