ಉಗ್ರರ ದಾಳಿ ಖಂಡಿಸಿ ದುರ್ಗದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರೊಟೆಸ್ಟ್

ಚಿತ್ರದುರ್ಗ: ಪುಲ್ವಾಮನಲ್ಲಿ ಯೋಧರ ಮೇಲೆ ನಡೆದ ಉಗ್ರರ ದಾಳಿ ಖಂಡಿಸಿ ಚಿತ್ರದುರ್ಗದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯ್ತು. ನಗರದ ಗಾಂಧಿ ವೃತ್ತದಿಂದ ಡಿಸಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾನವ ಸರಪಳಿ ನಿರ್ಮಿಸಿ, ಪಾಕಿಸ್ತಾನದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಪ್ರತಿಭಟನೆ ವೇಳೆ ನೂರಾರು ಮುಸ್ಲಿಂ ಸಮುದಾಯದವರು ಭಾಗಿಯಾಗಿದ್ದರು.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv