ರಜನಿಕಾಂತ್ ಫ್ಯಾನ್ಸ್ ಅಸೋಸಿಯೇಷನ್​ನಿಂದ ಡಾ.ರಾಜ್​ ಹುಟ್ಟುಹಬ್ಬ

ಬೆಂಗಳೂರು: ಇಂದು ವರನಟ ಡಾ.ರಾಜ್​ಕುಮಾರ್ 91ನೇ ಜನ್ಮದಿನ. ಈ  ಹಿನ್ನೆಲೆ ಕರ್ನಾಟಕ ರಾಜ್ಯ ರಜನಿಕಾಂತ್ ಫ್ಯಾನ್ಸ್ ಅಸೋಸಿಯೇಷನ್ ನಗರದಲ್ಲಿ ರಾಜ್ ಅವರ ಹುಟ್ಟುಹಬ್ಬ ಆಚರಿಸಿದ್ರು. ಶಾಂತಿನಗರದ ಹೆಚ್.ಡಿ.ಎಫ್.ಸಿ ಬ್ಯಾಂಕ್ ಮುಂಭಾಗದ ರಾಜ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಿದ್ರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv