ರಾಮನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ

ರಾಮನಗರ: ಇಂದು ಮಧ್ಯಾಹ್ನ ರಾಮನಗರ ಜಿಲ್ಲೆಯ ಕನಕಪುರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸಿಎಂ ರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ. ಕನಕಪುರದ ಮಿನಿ ವಿಧಾನಸೌಧ, ನಗರಸಭೆ ಭವನ, ಡಾ.ಬಿ.ಆರ್​ ಅಂಬೇಡ್ಕರ್​ ಭವನ ಮತ್ತು ಮೆಗಾ ಡೈರಿಯ ಉದ್ಘಾಟನಾ ಕಾರ್ಯಕ್ರಮವಿದ್ದು, ಇದರಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್​, ಸಂಸದ ಡಿ.ಕೆ. ಸುರೇಶ್​, ಸೇರಿದಂತೆ ಸರ್ಕಾರದ ಕೆಲವು ಸಚಿವರು ಭಾಗಯಾಗಲಿದ್ದಾರೆ.

Leave a Reply

Your email address will not be published. Required fields are marked *