ಸಚಿವರಾದ ಹಿನ್ನೆಯಲ್ಲಿ ಮನೆ ದೇವರ ದರ್ಶನಕ್ಕೆ ಆಗಮಿಸಿದ ರಮೇಶ್​ ಜಾರಕಿಹೊಳಿ

ಬೆಳಗಾವಿ: ಸಚಿವರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ರಮೇಶ್ ಜಾರಕಿಹೋಳಿ ನೇರವಾಗಿ ಗೋಕಾಕ್ ನಗರದಲ್ಲಿರುವ ಲಕ್ಷ್ಮೀ ದೇವಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಿನ್ನೆಯಷ್ಟೇ ಲಕ್ಷ್ಮೀ ದೇವಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಜಾರಕಿಹೊಳಿ ಇಂದು ಬೆಳಗಾವಿಗೆ ಬಂದ ತಕ್ಷಣ ದೇವಾಲಯಕ್ಕೆ ತೆರಳಿ ದರ್ಶನ ಪಡೆದ್ರು. ಈ ವೇಳೆ ಸಹೋದರ ಲಖನ್ ಜಾರಕಿಹೊಳಿ ಕೂಡ ಜೊತೆಗಿದ್ದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv