ನಾಡದೇವತೆ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸಾ.ರಾ. ಮಹೇಶ್

ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸಾ.ರಾ. ಮಹೇಶ್, ಸಚಿವರಾದ ಬಳಿಕ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಸಾ.ರಾ.‌ಮಹೇಶ್, ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ರು. ಬೆಂಬಲಿಗರಿಂದ ದೇವಾಲಯದ ಮುಂಭಾಗ ನೂರೊಂದು ಈಡುಗಾಯಿ ಹೊಡೆದು ಹರಕೆ ಸಮರ್ಪಣೆ ಮಾಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv