ಸತೀಶ್​​ ಜಾರಕಿಹೊಳಿ‌ಯವರನ್ನು ಕೈ ಬಿಟ್ಟಿರುವುದನ್ನು ವಿರೋಧಿಸಿ ಪ್ರೊಟೆಸ್ಟ್​

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಸತೀಶ್ ಜಾರಕಿಹೊಳಿ‌ ಕೈ ಬಿಟ್ಟ ಹಿನ್ನೆಲೆ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ರು. ಸುವರ್ಣ ಸೌಧದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಧರಣಿ ನಡೆಸಲಾಯಿತು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಅರುಣ ಕಡಾಂಬಳೆ ಸೇರಿ ಹಲವು ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv