ಮಳೆ ಹಿನ್ನಲೆ ವಿರಾಜಪೇಟೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ

ಕೊಡಗು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಬೆನ್ನಲ್ಲೇ ವಿರಾಜಪೇಟೆ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ವಿರಾಜಪೇಟೆಯ ತಹಶಿಲ್ದಾರ್​ ಗೋವಿಂದರಾಜು ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv