ತೋಂಟದಾರ್ಯ ಶ್ರೀಗಳ ನಿಧನಕ್ಕೆ ಶಾಮನೂರು ಶಿವಶಂಕರಪ್ಪ ಸಂತಾಪ

ದಾವಣಗೆರೆ: ತೋಂಟದಾರ್ಯ ಶ್ರೀಗಳ ನಿಧನಕ್ಕೆ ಶಾಮನೂರು ಶಿವಶಂಕರಪ್ಪ ಸಂತಾಪ ಸೂಚಿಸಿದ್ದಾರೆ. ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿರುವ ಶಾಸಕ ಶಾಮನೂರು, ತೋಂಟದಾರ್ಯ ಸ್ವಾಮೀಜಿ ತುಂಬಾ ಒಳ್ಳೆಯರು. ಇನ್ನೂ ಬದುಕಿ ನಮಗೆ ಮಾರ್ಗದರ್ಶನ ಮಾಡಬೇಕಿತ್ತು. ಆದರೆ ಇಂದು ಅಕಾಲಿಕ ನಿಧನರಾಗಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv