ಪತ್ರ ವ್ಯವಹಾರ ನಡೆಸುತ್ತಿದ್ದಾರಾ ಮಾಜಿ ಸಿಎಂ..?

ಬಾಗಲಕೋಟೆ: ಮೂಲ ಸೌಕರ್ಯ ಹಾಗೂ ಕೈಗಾರಿಕೆಯನ್ನು ಬದಾಮಿಯಲ್ಲಿ ನಿರ್ಮಾಣ ಮಾಡುವಂತೆ ಆಗ್ರಹಿಸಿ ಹಾಲಿ ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬದಾಮಿ ತಾಲೂಕಿನ ಕೆರೂರು, ಗುಳೆದಗುಡ್ಡ ಕೈಗಾರಿಕೆ ಸ್ಥಾಪನೆ ಹಾಗೂ ಬದಾಮಿ, ಐಹೊಳೆ, ಪಟ್ಟದಕಲ್ಲು ಹಾಗೂ ಬನಶಂಕರಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಬೃಹತ್ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ಸಚಿವ ಕೆ.ಜೆ.ಜಾರ್ಜ್ ಹಾಗೂ ಪ್ರವಾಸೊದ್ಯಮ ಸಚಿವ ಸಾ.ರಾ ಮಹೇಶ್​ಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv