ಪ್ರಚಾರಕ್ಕೆ ಧುಮುಕಿದ ಎಸ್​.ಎಂ.ಕೃಷ್ಣ, ಡಿವಿಎಸ್​ ಪರ ಮತಯಾಚನೆ

ಬೆಂಗಳೂರು: ಮಾಜಿ ಮುಖ್ಯಂತ್ರಿ ಎಸ್.ಎಂ.ಕೃಷ್ಣ ಇಂದು ಅಧಿಕೃತವಾಗಿ ಪ್ರಚಾರದ ಆಖಾಡಕ್ಕೆ ಧುಮುಕಿದ್ದಾರೆ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬ್ರಿಗೇಡ್ ಗೇಟ್ ವೇ ಅಪಾರ್ಟ್‌ಮೆಂಟ್‌ನಲ್ಲಿ  ಅವರು ಪ್ರಚಾರ ಆರಂಭಿಸಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ‌.ಸದಾನಂದಗೌಡರ ಪರವಾಗಿ ಮತಯಾಚನೆ ಮಾಡಿದ್ರು. ಈ ವೇಳೆ ಎಸ್.ಎಂ.ಕೃಷ್ಣ ಹಾಗೂ ಡಿ.ವಿ.ಸದಾನಂದಗೌಡರಿಗೆ,  ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಸಾಥ್ ನೀಡಿದ್ರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv