‘ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೆಲವರು ಪ್ರಯತ್ನ ಮಾಡ್ತಿರಬಹುದು’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರಾದರೂ ಒಬ್ರು ನೇಮಕ ಆಗ್ಲೇಬೇಕು. ಅದ್ರಲ್ಲಿ ಯಾವುದೇ ಸಂದೇಹ ಇಲ್ಲ. ಇದರಲ್ಲಿ ಗುಂಪುಗಾರಿಕೆಯ ಪ್ರಶ್ನೆಯೂ ಇಲ್ಲ. ಆದರೆ ಅಧ್ಯಕ್ಷ ಸ್ಥಾನಕ್ಕೆ ಕೆಲವರು ಪ್ರಯತ್ನ ‌ಮಾಡ್ತಿರಬಹುದು. ಅಂತಿಮವಾಗಿ ‌ಅಭ್ಯರ್ಥಿ ಆಯ್ಕೆ ವಿಚಾರ ಹೈ ಕಮಾಂಡ್​ಗೆ ಬಿಟ್ಟಿದ್ದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸದಾಶಿವನಗರದಲ್ಲಿ ಹೇಳಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv