ವಾರ್ಡನ್ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ಹಾಸ್ಟೆಲ್ ವಾರ್ಡನ್ ಕಿರುಕುಳ ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾಳೆ.

ಚಿಕ್ಕಬಳ್ಳಾಪುರ ಮೂಲದ ಅರ್ಚನಾ (21) ಮೃತ ವಿದ್ಯಾರ್ಥಿನಿ. ತುಮಕೂರಿನ ವರದರಾಜು ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ಅರ್ಚನಾ ನೇಣಿಗೆ ಶರಣಾಗಿದ್ದಾಳೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಷಕರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv