ಮತದಾನಕ್ಕೂ ಮುನ್ನ ನಾಡಿನ ಅದಿದೇವತೆಗೆ ಪೂಜೆ ಸಲ್ಲಿಸಿದ ಸುಮಲತಾ

ಮೈಸೂರು: ರಾಜಕೀಯ ಜೀವನದ ನಿರ್ಣಾಯಕ ದಿನವಾದ ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​​, ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮತದಾನಕ್ಕೂ ಮುನ್ನ ಸುಮಲತಾ ತಮ್ಮ ಆಪ್ತರೊಂದಿಗೆ ಬಂದು ನಾಡಿನ ಅದಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೆ ಮುನ್ನ ಕೂಡ ಸುಮಲತಾ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv