ಟಿಪ್ಪು ಸಮಾಧಿಗೆ ಹೂವಿನ ಪುಷ್ಪಾರ್ಚನೆ ಮಾಡಿದ ಸುಮಲತಾ ಅಂಬರೀಶ್

ಮಂಡ್ಯ: ಶ್ರೀರಂಗಪಟ್ಟಣ ಸಮೀಪದ ಗಂಜಾಂನಲ್ಲಿರುವ ಟಿಪ್ಪು ಸಮಾಧಿ ಸ್ಥಳಕ್ಕೆ ಸುಮಲತಾ ಅಂಬರೀಶ್  ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಅವರು, ಟಿಪ್ಪು ಸಮಾಧಿಗೆ ಹೂವಿನ ಚಾದರ ಹೊದಿಸಿ, ಪುಷ್ಪಾರ್ಚನೆ ಮಾಡಿದರು. ನಂತರ ಅಲ್ಲಿನ ಧರ್ಮ ಗುರು ಸುಮಲತಾ ಅಂಬರೀಶ್ ಹೆಸರಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು ಅಂತಾ ತಿಳಿದು ಬಂದಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv