ಶಾಲಾ ಶೌಚಾಲಯದಲ್ಲಿಯೇ ವಿದ್ಯಾರ್ಥಿನಿ ಶವ ಪತ್ತೆ!

ಬೆಂಗಳೂರು: ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ಆಗಿದ್ದು, ಸಾವಿನ ಸುತ್ತ ಅನುಮಾನಗಳ ಹುತ್ತ ಹುಟ್ಟಿಕೊಂಡಿದೆ. ಶಾಲಾ ಸಿಬ್ಬಂದಿಯೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಅನ್ನೋ ಆರೋಪವೂ ಕೇಳಿ ಬಂದಿದೆ. ಅಲ್ಲದೇ,  ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿನಿ ಸಾವಿನ ಬಗ್ಗೆ ಯಾವುದೇ ಮಾಹಿತಿ ನೀಡ್ತಿಲ್ಲ ಎಂಬ ದೂರು ಕೇಳಿಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv