ತುಂಗಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ

ಬಳ್ಳಾರಿ: ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತಮವಾಗಿ ಸುರಿಯುತ್ತಿದ್ದು, ಹಲವು ಜಲಾಶಯಗಳ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಇತ್ತ ಗಣಿನಾಡು ಬಳ್ಳಾರಿಯ ತುಂಗಭದ್ರಾ ಜಲಾಶಯದ ಒಳಹರಿವೂ ಸಹ ಹೆಚ್ಚಾಗಿದೆ. ತುಂಗಾಭದ್ರಾ ಜಲಾಶಯದ ನೀರಿನ ಮಟ್ಟ ಈ ಕೆಳಗಿನಂತಿದೆ.
ಸಂಗ್ರಹವಾದ ನೀರು-7.745 ಟಿಎಂಸಿ
ಒಳಹರಿವು -28367 ಕ್ಯೂಸೆಕ್

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv