ಸೇತುವೆ ಕೆಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮಂಗಳೂರು: ನಗರದ ಸುರತ್ಕಲ್​ನ ಚೊಕ್ಕಬೆಟ್ಟು ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೇಹವನ್ನು ಗೋಣಿಯಲ್ಲಿ ತುಂಬಿಸಿ ಚೊಕ್ಕಬೆಟ್ಟು ಸೇತುವೆ ಕೆಳಗೆ ದುಷ್ಕರ್ಮಿಗಳು ಎಸೆದು ಪರಾರಿಯಾಗಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರ ಭೇಟಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv