ರಿಮ್ಸ್ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿ ಸಾವು

ರಾಯಚೂರು: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯರಾತ್ರಿ ಸುಮಾರು 12.3೦ ವೇಳೆಯಲ್ಲಿ ಆಸ್ಪತ್ರೆಯ ಮೊದಲನೆ ಮಹಡಿಯಲ್ಲಿ ಸಾವನ್ನಪ್ಪಿದ್ದಾನೆ. ಸುಮಾರು 4೦ ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೇಲ್ನೋಟಕ್ಕೆ ಹೃದಯಾಘಾತ ಸಂಭವಿಸಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮಾರ್ಕೆಟ್ ಯಾರ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ, ನಡೆಸಿದ ಬಳಿಕ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv