ವಾಲ್ಮೀಕಿ ಜಾತ್ರಾ ಮಹೋತ್ಸವ, ಒಂದೇ ವೇದಿಕೆಯಲ್ಲಿ ಜಾರಕಿಹೊಳಿ‌ ಸಹೋದರರು, ಶ್ರೀರಾಮುಲು ಚರ್ಚೆ

ಬೆಳಗಾವಿ: ದಾವಣಗೆರೆಯಲ್ಲಿ ನಡೆಯುವ ವಾಲ್ಮೀಕಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಜಾರಕಿಹೊಳಿ‌ ಸಹೋದರರು ಹಾಗೂ ಶ್ರೀರಾಮುಲು ಒಂದೇ ವೇದಿಕೆಯಲ್ಲಿ ಸಭೆ ನಡೆಸಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜೀ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ವಾಲ್ಮೀಕಿ ಜಾತ್ರೆ ಸಿದ್ಧತೆಗಳ ಕುರಿತಂತೆ ಸಚಿವ ರಮೇಶ್ ಜಾರಕಿಹೊಳಿ‌, ಶಾಸಕ ಸತೀಶ ಜಾರಕಿಹೊಳಿ‌ ಹಾಗೂ ಶ್ರೀರಾಮುಲು ಚರ್ಚೆ ನಡೆಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv