ವಿಧಾನ ಪರಿಷತ್​​ ಚುನಾವಣೆಗೆ ಮತದಾನ ಪ್ರಾರಂಭ

ಕೊಪ್ಪಳ: ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶವು ಹೊರಬಿದ್ದು, ಸರ್ಕಾರವೂ ರಚನೆಯಾಗಿದೆ. ಇದರ ಬೆನ್ನಲ್ಲೇ ಮೇಲ್ಮನೆಗೆ ಚುನಾವಣೆ ಪ್ರಾರಂಭವಾಗಿದೆ. ಇಂದು ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ಪ್ರಾರಂಭವಾಗಿದೆ. ಕೊಪ್ಪಳ ತಾಲೂಕಿನ ತಹಶೀಲ್ದಾರರ ಕಚೇರಿಯ ಕೇಂದ್ರದಲ್ಲಿ ಮತದಾನ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 10 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 10 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 7 ರಿಂದ 10 ಗಂಟೆಯವರೆಗೂ ಮತದಾನ ನಡೆಯಲಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv