ಪದವೀಧರ ಕ್ಷೇತ್ರದ ಚುನಾವಣೆ: ಬಿಸಿಲನಾಡಲ್ಲಿ ಮತದಾನ ಪ್ರಕ್ರಿಯೆ ಆರಂಭ

ರಾಯಚೂರು: ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದೆ. ಕ್ಷೇತ್ರ ವ್ಯಾಪ್ತಿಯ ರಾಯಚೂರು ಜಿಲ್ಲೆಯಲ್ಲೂ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 10 ವಿದ್ಯಾರ್ಥಿಗಳು ಕಣದಲ್ಲಿದ್ದಾರೆ. ಪ್ರತಿ ಮತಗಟ್ಟೆಗೆ ಇಬ್ಬರಿಂದ ಮೂರು ಜನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 12,907 ಜನ ಮತದಾರರು ಮತ ಚಲಾಯಿಸಲಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv