ಜೂ.15ಕ್ಕೆ ಕಾರ್ಮಿಕರಿಂದ ಮುತ್ತಿಗೆ

ಕೊಪ್ಪಳ: ಏಳು ತಿಂಗಳ ಬಾಕಿ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕುಷ್ಟಗಿ ತಹಸೀಲ್ದಾರ್​ ಕಚೇರಿ ಎದುರು ಪೌರಕಾರ್ಮಿಕರು ಪ್ರೊಟೆಸ್ಟ್​ ನಡೆಸುತ್ತಿದ್ದು, ತಮ್ಮ ಬೇಡಿಕೆ ಈಡೇರದಿದ್ದರೆ ಜೂನ್ 15ಕ್ಕೆ ಪುರಸಭೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv