ಬಿಎಸ್​ವೈ ರಾಜೀನಾಮೆ, ಕಾಂಗ್ರೆಸ್​ ಕಾರ್ಯಕರ್ತರ ಸಂಭ್ರಮ!

ಯಾದಗಿರಿ: ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಬಿಎಸ್​ವೈ ರಾಜೀನಾಮೆ ಘೋಷಿಸಿದ ತಕ್ಷಣ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ಅಲ್ಲದೆ ಕಾಂಗ್ರೆಸ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv