ಶ್ರೀಶೈಲ-ಯಡೂರು ಜಗದ್ಗುರು ಡಾ.ಚನ್ನಸಿದ್ಧರಾಮ ಸ್ವಾಮೀಜಿ ಮತದಾನ

ಚಿಕ್ಕೋಡಿ: ದೇಶದಲ್ಲಿ 3ನೇ ಹಂತ, ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಮತದಾನ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ಶ್ರೀಶೈಲ-ಯಡೂರು ಜಗದ್ಗುರು ಡಾ. ಚನ್ನಸಿದ್ಧರಾಮ ಸ್ವಾಮೀಜಿ ಮತ ಚಲಾವಣೆ ಮಾಡಿದರು. ಯಡೂರು ಗ್ರಾಮದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 46ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv