14 ದೇಶಗಳ ಯೋಗಿಗಳಿಗೆ ಯೋಗ ತರಬೇತಿ..!

ದಾವಣಗೆರೆ: ಹರಿಹರ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಯೋಗ ಶಿಕ್ಷಕ ತರಬೇತಿ ಕಾರ್ಯಕ್ರಮ ನಿನ್ನೆ ಸಮಾರೋಪಗೊಂಡಿತು. ಮಾರ್ಚ್​​ 7 ರಿಂದ ಏಪ್ರೀಲ್ 3ರವರೆಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ 14 ದೇಶಗಳಿಂದ ವಿವಿಧ ಯೋಗ ಸಾಧಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭವನ್ನ ಜಗದ್ಗುರುಗಳಾದ ಶ್ವಾಸ ಗುರು ವಚನಾನಂದ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ, ಧರ್ಮದರ್ಶಿಗಳಾದ ಬಿ.ಸಿ.ಉಮಾಪತಿಯವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv