ನಗರದಲ್ಲಿ ಯುವ ಹಿಂದೂ ಶೋಭಾಯಾತ್ರೆ

ತುಮಕೂರು: ನಗರದಲ್ಲಿ ಇಂದು ಯುವ ಹಿಂದೂ ಶೋಭಯಾತ್ರೆ ನಡೆಯಿತು. ನಗರದ ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ಶೋಭಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಂಚರಿಸಿತು.
ಮೆರವಣಿಗೆಯುದ್ದಕ್ಕೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು, ಸಾವಿರಾರು ಜನ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕ ಜ್ಯೋತಿ ಗಣೇಶ್,ಭಾಗಿಯಾಗಿದ್ದು ವಿಶೇಷವಾಗಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv